ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ನಾಳೆಯಿಂದ ಆರಂಭವಾಗಲಿದ್ದು, ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗಕ್ಕೆ ರಿಷಬ್ ಪಂತ್ ಸೇರಿಕೊಳ್ಳುವ ಸಾಧ್ಯತೆಯಿದೆ.ಕಳೆದ ಕೆಲವು ಸರಣಿಗಳಲ್ಲಿ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಅವರಿಗೆ ಆರಂಭಿಕ ಸ್ಥಾನವಲ್ಲದಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಅವಕಾಶ ಸಿಗುತ್ತಿತ್ತು. ಆದರೆ ಈ ಬಾರಿ ರಿಷಬ್ ಪಂತ್ ಆಡುವ ಬಳಗಕ್ಕೆ ಬಂದರೆ ವಿಕೆಟ್ ಕೀಪರ್ ಸ್ಥಾನ