ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಶತಕದ ಹೊಸ್ತಿಲಲ್ಲಿ ಔಟಾಗಿ ನಿರಾಸೆ ಅನುಭವಿಸಿದ್ದಾರೆ. ಭಾರತ 407 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದು ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದೆ. ಭಾರತದ ಪರ ಇದೀಗ 76 ರನ್ ಗಳಿಸಿರುವ ಚೇತೇಶ್ವರ ಪೂಜಾರ ಮತ್ತು 3 ರನ್ ಗಳಿಸಿರುವ ಹನುಮ