ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳೆ ಎದುರಾಳಿ ನಾಯಕನಿಂದ ಬೇಬಿ ಸಿಟ್ಟರ್ ಆಗಲು ಲಾಯಕ್ಕು ಎಂದು ಕರೆಸಿಕೊಂಡ ಮೇಲೆ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಇದನ್ನು ತಮಾಷೆಯಾಗಿಯೇ ತೆಗೆದುಕೊಂಡಿದ್ದಾರೆ.