ರಣಜಿ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಕ್ಕೆ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ ಟ್ವೆಂಟಿ ಸರಣಿಗೆ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗೆ ಅವಕಾಶ ನೀಡಲಾಗಿದೆ. ಇದೀಗ ಧೋನಿಯಿಂದ ಕಲಿಯುವ ಉತ್ಸಾಹದಲ್ಲಿ ರಿಷಬ್ ಇದ್ದಾರೆ.