ಮುಂಬೈ: ಪ್ರಸಕ್ತ ಬಿಸಿಸಿಐ ತನ್ನ ದೇಶದ ಕ್ರಿಕೆಟಿಗರಿಗೆ ವಿದೇಶೀ ಕ್ರಿಕೆಟ್ ಲೀಗ್ ಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತಿಲ್ಲ. ಈ ನಿಯಮದಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗರು ಹೊರದೇಶದ ಕ್ರಿಕೆಟ್ ಲೀಗ್ ಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.