ಲಂಡನ್: ವಿಶ್ವಕಪ್ 2019 ರಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿರುವ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ಜತೆಗೆ ದಾಖಲೆಯೊಂದರ ರೇಸ್ ಮುಂದುವರಿಸಿದ್ದಾರೆ.ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆಯಲ್ಲಿ ಈ ಇಬ್ಬರೂ ಆಟಗಾರರು ಪೈಪೋಟಿ ನಡೆಸುತ್ತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಧೋನಿ ದಾಖಲೆ ಸರಿಗಟ್ಟಿದ ಕೆಲವೇ ಕ್ಷಣಗಳಲ್ಲಿ ಧೋನಿ ಅದನ್ನು ಮುರಿದು ಮುನ್ನಡೆದಿದ್ದರು.ಇದೀಗ