ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊಹಾಲಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಧೋನಿ ದಾಖಲೆಯೊಂದನ್ನು ಮುರಿದಿದ್ದಾರೆ.ಧೋನಿ ಈ ಪಂದ್ಯದಲ್ಲಿ ಆಡಿರಲಿಲ್ಲ. ಈ ವೇಳೆ ಧೋನಿ ದಾಖಲೆ ಮುರಿದ ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಭಾರತದ ಪರ ಗರಿಷ್ಠ ಸಿಕ್ಸರ್ ಸಿಡಿಸಿದ ಕೀರ್ತಿಗೆ ಪಾತ್ರರಾದರು.ನಿನ್ನೆಯ ಪಂದ್ಯದಲ್ಲಿ 92 ಎಸೆತಗಳಲ್ಲಿ 95 ರನ್ ಮಾಡಿದ ರೋಹಿತ್ 2 ಸಿಕ್ಸರ್ ಸಿಡಿಸಿದ್ದರು. ಇದರೊಂದಿಗೆ ಏಕದಿನ ಪಂದ್ಯಗಳಲ್ಲಿ ಅವರ ಸಿಕ್ಸರ್ ಗಳ ಸಂಖ್ಯೆ