ದುಬೈ: ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದು ರನ್ ಹೊಳೆಯನ್ನೇ ಹರಿಸಿದ್ದ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರೀ ಸಾಧನೆ ಮಾಡಿದ್ದಾರೆ.