ಲಂಡನ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2019 ರ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ದಾಖಲೆಯೊಂದನ್ನು ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ನಿನ್ನೆಯ ಪಂದ್ಯದಲ್ಲಿ ರೋಹಿತ್ 57 ರನ್ ಸಿಡಿಸಿದ್ದರು. ಇದರೊಂದಿಗೆ ಏಕದಿನ ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಅತೀ ಕಡಿಮೆ ಇನಿಂಗ್ಸ್ ಗಳಲ್ಲಿ 2000 ರನ್ ಪೂರೈಸಿದ ದಾಖಲೆ ಮಾಡಿದರು. ರೋಹಿತ್ 37 ಇನಿಂಗ್ಸ್ ಗಳಲ್ಲಿ ಈ ದಾಖಲೆ ಮಾಡಿದರೆ ಸಚಿನ್ ಕೂಡಾ ಆಸ್ಟ್ರೇಲಿಯಾ