ಮುಂಬೈ: ಆಸ್ಟ್ರೇಲಿಯಾಗೆ ಬಂದಿಳಿದಿರುವ ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ ಸದ್ಯಕ್ಕೆ ಕ್ವಾರಂಟೈನ್ ಅವಧಿಯಲ್ಲಿದ್ದಾರೆ. ಅವರು ಉಳಿದುಕೊಂಡಿರುವ ಸ್ಥಳದಲ್ಲಿ ಕೊರೋನಾ ಭೀತಿ ಆವರಿಸಿದೆ. ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ.