ನವದೆಹಲಿ: ಈ ಬಾರಿಯ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಕ್ರೀಡಾಳುಗಳ ಪಟ್ಟಿಯಲ್ಲಿ ಒಟ್ಟು ಐವರ ಹೆಸರನ್ನು ಅಂತಿಮಗೊಳಿಸಲಾಗಿದ್ದಾರೆ.