ಲಂಡನ್: 2003 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ರನ್ ಹೊಳೆಯನ್ನೇ ಹರಿಸಿದ್ದರು. ಈ ವಿಶ್ವಕಪ್ ಟೂರ್ನಿಯಲ್ಲಿ ಅಂದು ಸಚಿನ್ ಮಾಡಿದ್ದ ದಾಖಲೆಗಳನ್ನು ಮುರಿದರು. ಆದರೆ ಕೊನೆಗೆ ಇಬ್ಬರೂ ಒಂದೇ ಪರಿಸ್ಥಿತಿ ಎದುರಿಸಿದರು!ದ.ಆಫ್ರಿಕಾದಲ್ಲಿ ನಡೆದ ಆ ಕ್ರಿಕೆಟ್ ಟೂರ್ನಿಯಲ್ಲಿ ಸಚಿನ್ ಪ್ರತೀ ಪಂದ್ಯದಲ್ಲೂ ಅದ್ಭುತವಾಗಿ ಆಡಿ ಭಾರತ ಆಸ್ಟ್ರೇಲಿಯಾ ಎದುರು ಫೈನಲ್ ವರೆಗೆ ಬಂದಿತ್ತು. ಆದರೆ ಫೈನಲ್ ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ