ಲಂಡನ್: ಪಾಕಿಸ್ತಾನ ವಿರುದ್ಧ ವಿಶ್ವಕಪ್ ಕೂಟದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ-ಕೆಎಲ್ ರಾಹುಲ್ ಗೆ ಈ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.ಸಾಮಾನ್ಯವಾಗಿ ರೋಹಿತ್, ಶಿಖರ್ ಧವನ್ ಜತೆಗೆ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ. ಇವರಿಬ್ಬರ ನಡುವಿನ ಹೊಂದಾಣಿಕೆ ಚೆನ್ನಾಗಿರುವುದರಿಂದಲೇ ಅವರು ವಿಶ್ವದ ಅತ್ಯುತ್ತಮ ಆರಂಭಿಕ ಜೋಡಿಗಳಲ್ಲಿ ಒಬ್ಬರಾಗಿದ್ದಾರೆ.ಆದರೆ ಇದೀಗ ಧವನ್ ಗಾಯಗೊಂಡಿರುವುದರಿಂದ ರೋಹಿತ್ ರಾಹುಲ್ ಜತೆಗೆ ಕಣಕ್ಕಿಳಿಯಬೇಕಾಗಿದೆ. ಹೀಗಾಗಿ ಹೊಸ ಜತೆಗಾರನಿಗೆ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ಇದೇ