ಮುಂಬೈ: ಎಲ್ಲಾ ಅಂದುಕೊಂಡಂತೇ ನಡೆದಿದ್ದರೆ ರೋಹಿತ್ ಶರ್ಮಾ ಕಳೆದ ಪಂದ್ಯದಲ್ಲಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಎಂಬ ದಾಖಲೆ ಮಾಡಬೇಕಿತ್ತು. ಆದರೆ ಅದು ಕೈಗೂಡಿರಲಿಲ್ಲ.ಕಳೆದ ಎರಡೂ ಟಿ20 ಪಂದ್ಯಗಳಲ್ಲಿ ರೋಹಿತ್ ಬೇಗನೇ ಔಟಾಗಿ ನಿರಾಸೆ ಮೂಡಿಸಿದ್ದರು. ಆ ಒಂದು ಸಿಕ್ಸರ್ ಗಾಗಿ ಅಭಿಮಾನಿಗಳು ಇಂದು ನಡೆಯಲಿರುವ ವಿಂಡೀಸ್ ವಿರುದ್ದದ ಅಂತಿಮ ಪಂದ್ಯದಲ್ಲೂ ರೋಹಿತ್ ಅಭಿಮಾನಿಗಳು ಕಾಯುತ್ತಿದ್ದಾರೆ.ಇಂದು ರೋಹಿತ್ ಏಕೈಕ ಸಿಕ್ಸರ್ ಸಿಡಿಸಿದರೂ ಅಂತಾರಾಷ್ಟ್ರೀಯ ಕ್ರಿಕೆಟ್