ಮುಂಬೈ: ಐಸಿಸಿ ಜಾರಿಗೆ ತಂದಿರುವ ನಾಲ್ಕು ದಿನಗಳ ಟೆಸ್ಟ್ ಪಂದ್ಯಕ್ಕೆ ವಿಶ್ವದ ಹಲವು ಕ್ರಿಕೆಟಿಗರು ವಿರೋಧ ವ್ಯಕ್ತಪಡಿಸುತ್ತಿದ್ದು, ಭಾರತೀಯ ಕ್ರಿಕೆಟಿಗರೂ ಧ್ವನಿಗೂಡಿಸಿದ್ದಾರೆ. ಸ್ವತಃ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯೇ ನಾಲ್ಕು ದಿನಗಳಿಗೆ ಟೆಸ್ಟ್ ಪಂದ್ಯವನ್ನು ಇಳಿಕೆ ಮಾಡಿರುವ ಐಸಿಸಿ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಹಲವು ಕ್ರಿಕೆಟಿಗರೂ ತಮ್ಮ ವಿರೋಧ ವ್ಯಕ್ತಪಡಿಸಿದ್ದರು.ಇದೀಗ ಆರಂಭಿಕ ರೋಹಿತ್ ಶರ್ಮಾ ಕೂಡಾ ಐಸಿಸಿ ನಿರ್ಧಾರವನ್ನು ವಿರೋಧಿಸಿದ್ದಾರೆ. ನಾಲ್ಕು ದಿನಗಳ ಪಂದ್ಯವಾಡಲು