ಅಹಮ್ಮದಾಬಾದ್: ಟೆಸ್ಟ್ ಸರಣಿಯಲ್ಲಿ ರಿಷಬ್ ಪಂತ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಬೆನ್ನಲ್ಲೇ ಅವರ ಮೇಲೆ ನಿರೀಕ್ಷೆಯ ಭಾರ ಅತಿಯಾಗಿದೆ. ಯಶಸ್ಸು ಸಿಗುತ್ತಿದ್ದಂತೇ ರಿಷಬ್ ಪಂತ್ ರನ್ನು ದಿಗ್ಗಜ ಕ್ರಿಕೆಟಿಗರಿಗೆ ಹೋಲಿಸುವ ಕೆಲಸವೂ ನಡೆಯುತ್ತಿದೆ. ಆದರೆ ಇದರಿಂದ ಅವರ ಮೇಲೆ ಅತಿಯಾದ ಒತ್ತಡ ಉಂಟಾಗುತ್ತಿದೆ.ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ರೋಹಿತ್ ಶರ್ಮಾ ಕೂಡಾ ಅವರನ್ನು ಅವರ ಪಾಡಿಗೆ ಬಿಟ್ಟು ಬಿಡಿ ಎಂದು ಮನವಿ ಮಾಡಿದ್ದಾರೆ. ‘ಅವರನ್ನು ರಿಷಬ್ ಪಂತ್ ಆಗಿಯೇ ಇರಲು