ಮುಂಬೈ: ರೋಹಿತ್ ಶರ್ಮಾ ಹುಟ್ಟುಹಬ್ಬಕ್ಕೆ ವಿರಾಟ್ ಕೊಹ್ಲಿ ಶುಭ ಹಾರೈಸಿದ್ದರು. ಆ ಶುಭ ಹಾರೈಕೆಗೆ ಈಗ ರೋಹಿತ್ ಪ್ರತಿಕ್ರಿಯೆ ನೀಡಿದ್ದಾರೆ.