ಮುಂಬೈ: ರೋಹಿತ್ ಶರ್ಮಾ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಮಾತನಾಡುವಾಗ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಅಭಿಮಾನಿಯೊಬ್ಬ ಇಂಗ್ಲಿಷ್ ನಲ್ಲಿ ಮಾತನಾಡಿ ಎಂದಿದ್ದು ಇದಕ್ಕೆ ರೋಹಿತ್ ತಿರುಗೇಟು ಕೊಟ್ಟಿದ್ದಾರೆ.