ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಶೋನಲ್ಲಿ ಅಭಿಮಾನಿಯೊಬ್ಬರಿಗೆ ಕ್ರಿಕೆಟಿಗ ರೋಹಿತ್ ಶರ್ಮಾ ಸರ್ಪೈಸ್ ಕೊಟ್ಟಿದ್ದಾರೆ.