ಲಂಡನ್: ನಿನ್ನೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಧೋನಿಯ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ರೋಹಿತ್ ನಿನ್ನೆ ಕೇವಲ 18 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ ಇದಕ್ಕೂ ಮೊದಲು ಅವರು ತಲಾ ಒಂದು ಬೌಂಡರಿ ಒಂದು ಸಿಕ್ಸರ್ ಸಿಡಿಸಿದ್ದರು. ಈ ಮೂಲಕ ಏಕದಿನ ಪಂದ್ಯಗಳಲ್ಲಿ ಅವರ ಸಿಕ್ಸರ್ ಗಳ ಸಂಖ್ಯೆ 225 ಕ್ಕೆ ತಲುಪಿದೆ. ಈ ಮೂಲಕ ಧೋನಿ ಜತೆಗೆ ಜಂಟಿಯಾಗಿ