ಮುಂಬೈ: ರೋಹಿತ್ ಶರ್ಮಾ ತೃತೀಯ ಟೆಸ್ಟ್ ಪಂದ್ಯದಲ್ಲಿ ಕೆಳಕ್ರಮಾಂಕದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿ ತಂಡಕ್ಕೆ ಬಲ ಒದಗಿಸಿದ್ದರು. ಆದರೆ ಇದೀಗ ಅವರು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.