ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡ ನಂತರ ಹಂಗಾಮಿ ನಾಯಕ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೊಳಗಾಗಿದ್ದಾರೆ.ರೋಹಿತ್ ಶರ್ಮಾ ಅಂತಿಮ ಎರಡು ಏಕದಿನ ಪಂದ್ಯಕ್ಕೆ ನಾಯಕರಾಗಿದ್ದರು. ಅದಕ್ಕಿಂತ ಮೊದಲೂ ಏಕದಿನ ಸರಣಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದೂ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಬರಲಿಲ್ಲ. ಈ ಕಾರಣಕ್ಕೆ ಅಭಿಮಾನಿಗಳು ರೋಹಿತ್ ಮೇಲೆ ಕಿಡಿ ಕಾರಿದ್ದಾರೆ.ತಂಡದ ಹೀನಾಯ ಪರಿಸ್ಥಿತಿಯಲ್ಲಿದ್ದಾಗಲೂ ನಿಂತು ಆಡದ ರೋಹಿತ್ ಭಾರತ ಮತ್ತು ಏಷ್ಯಾ ಖಂಡದ ಪಿಚ್ ನಲ್ಲಿ