ಮುಂಬೈ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಟೀಂ ಇಂಡಿಯಾದ ಬಹುತೇಕ ಕ್ರಿಕೆಟಿಗರು ತಿರಂಗಾದ ಡಿಪಿ ಹಾಕಿಕೊಂಡರೂ ನಾಯಕ ರೋಹಿತ್ ಶರ್ಮಾ ಮಾತ್ರ ಬದಲಾಯಿಸಿರಲಿಲ್ಲ. ಈ ಕಾರಣಕ್ಕೆ ಅವರು ಟ್ರೋಲ್ ಆಗಿದ್ದರು.