ಮುಂಬೈ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜನ ತಮ್ಮ ಸೋಷಿಯಲ್ ಮೀಡಿಯಾ ಡಿಪಿಯಲ್ಲಿ ತಿರಂಗಾ ಹಾಕಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದರು.ಅದರಂತೆ ಈಗಾಗಲೇ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ರಿಷಬ್ ಪಂತ್ ಸೇರಿದಂತೆ ಬಹುತೇಕ ಕ್ರಿಕೆಟಿಗರು ಪ್ರೊಫೈಲ್ ಫೋಟೋಗೆ ತಿರಂಗಾ ಹಾಕಿಕೊಂಡಿದ್ದಾರೆ.ಆದರೆ ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಮಾತ್ರ ಈಗಲೂ ತಮ್ಮ ಡಿಪಿ ಬದಲಾಯಿಸಿಲ್ಲ. ಈ ಕಾರಣಕ್ಕೆ ನೆಟ್ಟಿಗರು ಅವರನ್ನು