ದುಬೈ: ಐಸಿಸಿ ಏಕದಿನ ಶ್ರೇಯಾಂಕ ಬಿಡುಗಡೆಯಾಗಿದ್ದು ಅಗ್ರ ಸ್ಥಾನದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮುಂದುವರಿದಿದ್ದಾರೆ.