ಲಂಡನ್: ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿ ಟೀಂ ಇಂಡಿಯಾ ಸೋಲಿಗೆ ಪ್ರಮುಖ ಕಾರಣರಾದ ರೋಹಿತ್ ಶರ್ಮಾ ನಿವೃತ್ತಿ ಬಗ್ಗೆ ಚಿಂತನೆ ನಡೆಸಿದ್ದಾರಂತೆ! ಒಂದು ಸೋಲಿಗೆ ಹೀಗೆ ವೃತ್ತಿ ಜೀವನವನ್ನೇ ಕೊನೆಗಾಣಿಸುವುದಾ? ಅಂತ ನಿಮಗೆ ಅಚ್ಚರಿಯಾಗಬಹುದು. ಆದರೆ ರೋಹಿತ್ ಹೇಳದ್ದು ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ. ತಮ್ಮ ವಿರುದ್ಧ ಬರುತ್ತಿರುವ ಟೀಕೆಗಳನ್ನು ನೋಡಿ ಈ ರೀತಿ ತಮಾಷೆ ಮಾಡಿದ್ದಾರೆ.ಪ್ರಮುಖ ಪಂದ್ಯಗಳಲ್ಲಿ ವಿಫಲವಾಗುವ ಪರಂಪರೆ ನನ್ನದು. ಇಂತಹ