ಡುನೆಡಿನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದ ನ್ಯೂಜಿಲೆಂಡ್ ಕ್ರಿಕೆಟಿಗ ರಾಸ್ ಟೇಲರ್ ತೊಡೆ ನೋವಿನ ನಡುವೆಯೂ ದಾಖಲೆಯ 181 ರನ್ ಸಿಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಅಷ್ಟೇ ಅಲ್ಲ, ಅವರ ಈ ಸಾಹಸಮಯ ಇನಿಂಗ್ಸ್ ನಿಂದಾಗಿ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯ ಗೆದ್ದು ಸರಣಿ ಸಮಬಲ ಮಾಡಿಕೊಂಡಿದೆ.ಆಡುವಾಗ ತೀವ್ರ ನೋವಿನಿಂದ ಬಳಲುತ್ತಿದ್ದರೂ ತಂಡದ ಮ್ಯಾನೇಜ್ ಮೆಂಟ್ ರಿಟೈರ್ಡ್ ಹರ್ಟ್ ಆಗಿ ಹೊರನಡೆಯಲು ಅವಕಾಶ ನೀಡಿದರೂ ಸೊಪ್ಪು ಹಾಕದ