ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತಿರುವ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಭಾರತದ ಪರ ಏಕದಿನ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಈ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಜತೆಗೆ ಬುಮ್ರಾ ವೇಗಿಗಳಾಗಿ ಕಣಕ್ಕಿಳಿಯುತ್ತಿದ್ದಾರೆ. ಇವರಿಗೆ ಹಾರ್ದಿಕ್ ಪಾಂಡ್ಯ ಕೂಡಾ ಸಾಥ್ ನೀಡಲಿದ್ದಾರೆ.ಶಿಖರ್ ಧವನ್ ಗಾಯದಿಂದ ಚೇತರಿಸಿಕೊಂಡು