ಮುಂಬೈ: ಭಾರತವೂ ಡೇ ಆಂಡ್ ನೈಟ್ ಟೆಸ್ಟ್ ಪಂದ್ಯವಾಡಬೇಕು ಎಂಬ ಕನಸನ್ನು ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ಬೆನ್ನಲ್ಲೇ ಪೂರೈಸಿಕೊಳ್ಳುತ್ತಿದ್ದಾರೆ.ನವಂಬರ್ 22 ರಿಂದ ಕೋಲ್ಕೊತ್ತಾದಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯ ಹಗಲು ರಾತ್ರಿ ನಡೆಯಲಿದ್ದು, ಈ ಮೂಲಕ ಎರಡೂ ತಂಡಗಳು ಚೊಚ್ಚಲ ಡೇ ಆಂಡ್ ನೈಟ್ ಟೆಸ್ಟ್ ಆಡಲಿದೆ.ಗಂಗೂಲಿ ಈ ಕುರಿತಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಬಾಂಗ್ಲಾ ಕ್ರಿಕೆಟ್ ಮಂಡಳಿಯನ್ನು ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಂಗೂಲಿಯ ಈ