ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಇಂದು ಜನ್ಮದಿನದ ಸಂಭ್ರಮ. ಅವರ ಜನ್ಮದಿನಕ್ಕೆ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ್ದಾರೆ.ಕ್ರಿಕೆಟ್ ನಲ್ಲಿ ಹಲವಾರು ದಾಖಲೆಗಳನ್ನು ಮಾಡಿರುವ ಸಚಿನ್ ಕ್ರಿಕೆಟ್ ಆರಾಧಕರ ಪಾಲಿಗೆ ದೇವರು. ಭಾರತ ರತ್ನ ಪಡೆದ ಮೊದಲ ಕ್ರಿಕೆಟಿಗ ಎಂಬ ಹೆಮ್ಮೆಯ ಸಚಿನ್ ಇಂದು 49 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.ಅವರ ಜನ್ಮದಿನಕ್ಕೆ ಕ್ರಿಕೆಟಿಗರಾದ ಸುರೇಶ್ ರೈನಾ, ಯುವರಾಜ್ ಸಿಂಗ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ