ಲಂಡನ್: ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಹಾಕುವಂತೆ ಕೊನೆಯ ಕ್ಷಣದಲ್ಲಿ ರವಿ ಶಾಸ್ತ್ರಿ ಮನ ಒಲಿಸಿದ್ದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಎಂದು ಆಂಗ್ಲ ಮಾಧ್ಯಮವೊಂದರಲ್ಲಿ ವರದಿಯಾಗಿದೆ.