ಮುಂಬೈ: ಸಚಿನ್ ತೆಂಡುಲ್ಕರ್ ಎಂದರೆ ಕ್ರಿಕೆಟ್ ದೇವರು ಎಂದೇ ಅಭಿಮಾನಿಗಳು ಆರಾಧಿಸುತ್ತಾರೆ. ಆದರೆ ಆ ದೇವರೂ ಅಭಿಮಾನಿಗಳ ಮೇಲೆ ಕೋಪಗೊಂಡ ಘಟನೆ ನಡೆದಿದೆ. ಇದು ನಡೆದಿರುವುದು ಜೋಧ್ ಪುರ ವಿಮಾನ ನಿಲ್ದಾಣದಲ್ಲಿ. ಜಾಹೀರಾತೊಂದರ ಶೂಟಿಂಗ್ ಗೆ ಸಚಿನ್ ಇಲ್ಲಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಿರಿ ಕಿರಿ ಮಾಡಿದ ಅಭಿಮಾನಿಗಳ ಮೇಲೆ ಮಾಸ್ಟರ್ ಬ್ಲಾಸ್ಟರ್ ಸಿಟ್ಟಾಗಿದ್ದಾರೆ.ಸಚಿನ್ ಬರುವ ಸುದ್ದಿ ಕೇಳಿ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಶೂಟಿಂಗ್ ಗೆ ಹೋಗುವ