ಬೆಂಗಳೂರು: ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ, ಕ್ರಿಕೆಟ್ ದೇವರು ಎಂದೆನಿಸಿಕೊಂಡ ಸಚಿನ್ ತೆಂಡುಲ್ಕರ್ ಉದ್ಯಾನನಗರಿಗೆ ಭೇಟಿ ನೀಡಿದ್ದಾರೆ. ಅವರು ಭೇಟಿ ನೀಡಿರುವುದಕ್ಕೆ ಕಾರಣವೂ ಇದೆ. ಅದೇನೆಂದರೆ ಕ್ರಿಕೆಟ್ ಗೆ ಸಂಬಂಧಿಸಿದ ಆ್ಯಪ್ ವೊಂದನ್ನು ಬಿಡುಗಡೆ ಮಾಡಲು ಸಚಿನ್ ಬೆಂಗಳೂರಿಗೆ ಬಂದಿದ್ದರು. ಸಚಿನ್ ಸಾಗಾ ಕ್ರಿಕೆಟ್ ಆ್ಯಪ್ ಚಾಂಪಿಯನ್ ಶಿಪ್ ಆ್ಯಪ್ ಅನ್ನು ಕಾರ್ಯಕ್ರಮದಲ್ಲಿ ಸಚಿನ್ ತೆಂಡುಲ್ಕರ್ ಬಿಡುಗಡೆ ಮಾಡಿದರು. ಈ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಐಟಿ ತಜ್ಞ ಕ್ರಿಸ್ ಗೋಪಾಲಕೃಷ್ಣನ್, ಜೆಟ್