ಮುಂಬೈ: ಟೀಂ ಇಂಡಿಯಾಕ್ಕೆ ಆಯ್ಕೆಯಾಗಬೇಕಾದರೆ ಈಗ ಯೋ ಯೋ ಫಿಟ್ನೆಸ್ ಟೆಸ್ಟ್ ಪಾಸಾಗಲೇ ಬೇಕು. ಈ ವಿವಾದಿತ ಫಿಟ್ನೆಸ್ ಟೆಸ್ಟ್ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮಾತನಾಡಿದ್ದಾರೆ.ಟೀಂ ಇಂಡಿಯಾ ಆಟಗಾರರಿಗೆ ಮಾಡಲಾಗುತ್ತಿರುವ ಈ ಫಿಟ್ನೆಸ್ ಟೆಸ್ಟ್ ನಿಂದಾಗಿ ಎಷ್ಟೋ ಪ್ರತಿಭಾವಂತ ಆಟಗಾರರು ತಂಡದಲ್ಲಿ ಸ್ಥಾನ ಗಿಟ್ಟಿಸಲು ವಿಫಲರಾಗಿದ್ದಾರೆ. ಹೀಗಾಗಿ ಈ ಫಿಟ್ನೆಸ್ ಟೆಸ್ಟ್ ಬಗ್ಗೆ ಹಲವರು ತಕರಾರು ತೆಗೆದಿದ್ದಾರೆ.ಇದರ ಬಗ್ಗೆ ಪ್ರತಿಕ್ರಿಯಿಸಿರುವ ಸಚಿನ್ , ಯೋ ಯೋ ಫಿಟ್ನೆಸ್