ಮುಂಬೈ ಇಂಡಿಯನ್ಸ್ ನಿಂದ ನಯಾ ಪೈಸೆ ಪಡೀತಿಲ್ಲ ಎಂದ ಸಚಿನ್ ತೆಂಡುಲ್ಕರ್

ಮುಂಬೈ, ಸೋಮವಾರ, 29 ಏಪ್ರಿಲ್ 2019 (08:32 IST)

ಮುಂಬೈ: ಸ್ವ ಹಿತಾಸಕ್ತಿ ಹುದ್ದೆಯಲ್ಲಿರುವ ಆರೋಪ ಎದುರಿಸುತ್ತಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಬಿಸಿಸಿಐನ ಸ್ವತಂತ್ರ ತನಿಖಾಧಿಕಾರಿಗೆ ವಿವರಣೆ ನೀಡಿದ್ದಾರೆ.


 
ಮುಂಬೈ ಇಂಡಿಯನ್ಸ್ ನಲ್ಲಿ ಲಾಭ ದಾಯಕ ಹುದ್ದೆಯಲ್ಲಿದ್ದು, ಬಿಸಿಸಿಐನಲ್ಲೂ ಪ್ರತಿಷ್ಠಿತ ಹುದ್ದೆಯಲ್ಲಿರುವ ಕಾರಣಕ್ಕೆ ಸಚಿನ್ ಸ್ವಹಿತಾಸಕ್ತಿ ಹುದ್ದೆ ಸಂಘರ್ಷದಲ್ಲಿ ಸಿಲುಕಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿರುವ ಕಾರಣಕ್ಕೆ ಸಚಿನ್ ಗೆ ನೋಟಿಸ್ ನೀಡಲಾಗಿತ್ತು.
 
 ಈ ನೋಟಿಸ್ ಗೆ ಉತ್ತರ ನೀಡಿರುವ ಸಚಿನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸಲಹೆಗಾರನಾಗಿರುವುದಕ್ಕೆ ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತನ್ನ ಕೆಲಸ ಮುಂಬೈ ತಂಡಕ್ಕೆ ಸಲಹೆ ನೀಡುವುದಷ್ಟೇ ಎಂದು ಸಚಿನ್ ಸುದೀರ್ಘವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಕೋಚ್ ಹುದ್ದೆ ಬೇಕೆಂದರೆ ರಾಹುಲ್ ದ್ರಾವಿಡ್, ರವಿಶಾಸ್ತ್ರಿ ಅರ್ಜಿ ಹಾಕಬೇಕು!

ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಕೋಚ್ ಹುದ್ದೆ ಉಳಿಸಿಕೊಳ್ಳಬೇಕೆಂದಿದ್ದರೆ ಮತ್ತು ಎ ತಂಡದ ...

news

ವೋಟಿಂಗ್ ಗೊಂದಲಕ್ಕೆ ತೆರೆ ಎಳೆದ ವಿರಾಟ್ ಕೊಹ್ಲಿ

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮುಂಬೈಯಲ್ಲಿ ಈ ಬಾರಿ ವೋಟ್ ಮಾಡುವ ಅವಕಾಶ ಸಿಗುತ್ತಿಲ್ಲ. ...

news

ಐಪಿಎಲ್: ಸತತ ಸೋಲಿನಿಂದ ಕಂಗೆಟ್ಟಿರುವ ಕೋಲ್ಕೊತ್ತಾ ತಂಡದೊಳಗೆ ಶುರುವಾಗಿದೆ ಒಡಕು!

ಕೋಲ್ಕೊತ್ತಾ: ಸೋಲು ಎಂತಹವರನ್ನೇ ಆದರೂ ಧೃತಿಗೆಡಿಸುತ್ತದೆ. ಇದೀಗ ಆರು ಸತತ ಸೋಲಿನಿಂದ ಕಂಗೆಟ್ಟಿರುವ ...

news

ಅಂದು ಅಪ್ಪ, ಇಂದು ಮಗನಿಗೆ ಅದೇ ದಾರಿ ತೋರಿಸಿದ ಧೋನಿ!

ಮುಂಬೈ: ಮಹೇಂದ್ರ ಸಿಂಗ್ ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ಅದೆಷ್ಟು ವಿಶೇಷ ಕ್ಯಾಚ್, ಸ್ಟಂಪ್ ಔಟ್ ...