ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಆಡುವುದನ್ನು ನೋಡದೇ ತುಂಬಾ ದಿನವಾಯಿತು ಎಂದು ಬೇಸರಿಸುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯದಲ್ಲೇ ಸಚಿನ್ ಟಿ20 ಟೂರ್ನಮೆಂಟ್ ನಲ್ಲಿ ಬ್ಯಾಟ್ ಬೀಸುವುದನ್ನು ನೋಡಬಹುದಾಗಿದೆ.ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ ರಸ್ತೆ ಸುರಕ್ಷತಾ ವಿಶ್ವ ಟಿ20 ಸರಣಿ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಸಚಿನ್ ಸೇರಿದಂತೆ ವಿವಿಧ ಐದು ದೇಶಗಳ ದಿಗ್ಗಜ ಕ್ರಿಕೆಟಿಗರು ಆಡಲಿದ್ದಾರೆ ಎಂಬ ಸುದ್ದಿ ಬಂದಿದೆ.ಸಚಿನ್ ಜತೆಗೆ ವೆಸ್ಟ್ ಇಂಡೀಸ್ ದಂತಕತೆ ಬ್ರಿಯಾನ್