ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ರನ್ನೂ ಟ್ವಿಟರ್ ವಿಡಂಬನಕಾರರು ಕಾಲೆಳೆಯುವುದನ್ನು ಬಿಟ್ಟಿಲ್ಲ ಎನ್ನುವುದಕ್ಕೆ ಲೇಟೆಸ್ಟ್ ಉದಾಹರಣೆ ಈ ಘಟನೆ. ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದ ಟೀಂ ಇಂಡಿಯಾಗೆ ಸಚಿನ್ ತೆಂಡುಲ್ಕರ್ ಅಭಿನಂದಿಸುವಾಗ ಕೊಂಚ ತಡವಾಗಿದ್ದೇ ಟ್ವಿಟರಿಗರ ತಮಾಷೆಗೆ ಕಾರಣರಾದರು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಈ ಪಂದ್ಯದಲ್ಲಿ ಕಠಿಣ ಪೈಪೋಟಿ ನಿರೀಕ್ಷಿಸಬಹುದು ಎಂದು ಸಚಿನ್ ಟ್ವೀಟ್ ಮಾಡಿದ್ದರು.ಇಷ್ಟು ಮಾಡಿದರೆ ತಮಾಷೆ ಮಾಡುವುದೇಕೆ