ಕ್ರಿಕೆಟ್ ನಲ್ಲಿ ಬೆಟ್ಟಿಂಗ್ ಅಪರಾಧ. ಹಾಗಿದ್ದರೆ ಕ್ರಿಕೆಟ್ ನ ಜಂಟಲ್ ಮೆನ್ ಗಳೆಂದು ಕರೆಸಿಕೊಂಡಿರುವ ಸಚಿನ್ ತೆಂಡುಲ್ಕರ್ ಮತ್ತು ಯುವರಾಜ್ ಸಿಂಗ್ ಬೆಟ್ಟಿಂಗ್ ಮಾಡಿಕೊಂಡಿದ್ದನ್ನು ನಂಬಬಹುದೇ ಎಂದು ನಿಮಗನಿಸಬಹುದು.