ರಾಂಚಿ: ಮೊನ್ನೆಯಷ್ಟೇ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ಜೀವಾ ಧೋನಿಯನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಂಡಿದ್ದರು.