ಸಾಮಾನ್ಯವಾಗಿ ಕ್ರಿಕೆಟಿಗರು ತಮ್ಮ ಕುಟುಂಬದ ಜತೆ ಕಾಲ ಕಳೆಯುವುದೇ ಅಪರೂಪ. ಹಾಗಾಗಿ ತಮ್ಮ ವೃತ್ತಿ ಜೀವನದ ಪ್ರಮುಖ ಘಟ್ಟಗಳಲ್ಲಿ ಕುಟುಂಬದವರ ಸಲಹೆ ಪಡೆದೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಧೋನಿ ವಿಚಾರದಲ್ಲೂ ಅದೇ ಆಗಿದೆ.