ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಮೇಲೆ ಬಿಸಿಸಿಐ ಒತ್ತಡ ಹೇರಿತ್ತುಎಂಬ ಆಘಾತಕಾರಿ ಸತ್ಯವೀಗ ಬಯಲಾಗಿದೆ.