ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣವಿರುವಾಗ ಯಾರು ಏನೇ ಹೇಳಿಕೆ ಕೊಟ್ಟರೂ ವಿವಾದವಾಗುವ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ಮಾಡಿದ ಟ್ವೀಟ್ ಒಂದು ಭಾರತೀಯರ ಆಕ್ರೋಶಕ್ಕೆ ತುತ್ತಾಗಿದೆ.ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿಯೂ ಆಗಿರುವ ಕ್ರಿಕೆಟಿಗ ಶೊಯೇಬ್ ಮಲಿಕ್ ತಮ್ಮ ದೇಶದ ಬಗ್ಗೆ ಹೆಮ್ಮೆಯಿಂದ ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವೀಟ್ ಮಾಡಿದ್ದರು.ಮಲಿಕ್ ಹೀಗೆ ಟ್ವೀಟ್ ಮಾಡುತ್ತಿದ್ದಂತೇ ಟ್ವಿಟರಿಗರು ಅವರ