ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಬಳಿಕ ವ್ಯಾಪಕ ಟೀಕೆಗೊಳಗಾಗಿದ್ದ ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ಏಕದಿನ ಕ್ರಿಕೆಟ್ ಗೂ ನಿವೃತ್ತಿ ಘೋಷಿಷಿದ್ದಾರೆ.ಮಲಿಕ್ 2016 ರಲ್ಲಿಯೇ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಹೇಳಿದ್ದರು. ಈಗ ಏಕದಿನಕ್ಕೂ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಪತ್ನಿ, ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪ್ರತಿಕ್ರಿಯೆ ನೀಡಿದ್ದಾರೆ.ಎಲ್ಲಾ ಕತೆಗೂ ಒಂದು ಅಂತ್ಯವಿರುತ್ತದೆ. ಆದರೆ ಜೀವನದಲ್ಲಿ ಎಲ್ಲಾ ಅಂತ್ಯಕ್ಕೂ ಒಂದು ಆರಂಭವಿರುತ್ತದೆ. ನೀವು