ಮುಂಬೈ: ಧೋನಿ ನಿವೃತ್ತಿ ಬಗ್ಗೆ ಒತ್ತಡಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಕಾರ ಸಂಜಯ್ ಮಂಜ್ರೇಕರ್ ಧೋನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಧೋನಿ ಈಗ ಮ್ಯಾಚ್ ವಿನ್ನರ್ ಅಲ್ಲ. ಒಂದು ಧೋನಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರ ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಾದರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತನೆ ನಡೆಸುವ ಕಾಲ ಬಂದಿದೆ. ಧೋನಿ ಬಗ್ಗೆ ಆರೋಗ್ಯಕರ ಚರ್ಚೆಗಳು ನಡೆಯಲಿ. ಅಷ್ಟಕ್ಕೇ ಕೋಪ ತಾಪ ತೋರಿಸುವುದು