ಮುಂಬೈ: ದ.ಆಫ್ರಿಕಾ ವಿರುದ್ಧ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮಾಡಿದ ರೀತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಪಾಂಡ್ಯರನ್ನು ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಗೆ ಹೋಲಿಸಿದ್ದಾರೆ. ಅಮಿತಾಭ್ ಬಚ್ಚನ್ ರಂತೇ ಹಾರ್ದಿಕ್ ಪಾಂಡ್ಯ ಕೂಡಾ ದ್ವಿಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ. ಅವರಲ್ಲಿ ಆಧುನಿಕ ಟಿ20 ಆಟಗಾರನ ಆಕ್ರಮಣಕಾರಿ ಸ್ವಭಾವವೂ ಕಾಣಿಸಿತು. ಪಕ್ಕಾ ಟೆಸ್ಟ್ ಆಟಗಾರನ ತಾಳ್ಮೆಯೂ ಕಾಣಿಸಿತು ಎಂದು ಸಂಜಯ್ ಮಂಜ್ರೇಕರ್