ದುಬೈ: ಐಪಿಎಲ್ ಆಡಲು ದುಬೈಗೆ ತೆರಳಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸುರೇಶ್ ರೈನಾ ದಿಡೀರ್ ವಾಪಸಾತಿ ನಿಗೂಢವಾಗಿದೆ.ವೈಯಕ್ತಿಕ ಕಾರಣ ನೀಡಿ ರೈನಾ ಐಪಿಎಲ್ ಕೂಟದಿಂದಲೇ ಹೊರನಡೆದಿದ್ದಾರೆ. ಆದರೆ ಆ ವೈಯಕ್ತಿಕ ಕಾರಣ ಅವರ ಕುಟುಂಬದಲ್ಲಿ ನಡೆದಿದ್ದ ಕೊಲೆಗಳು ಕಾರಣವಿರಬಹುದು ಎಂದು ಒಮ್ಮೆ ಸುದ್ದಿಯಾದರೆ, ಇನ್ನೊಂದು ಮೂಲಗಳು ರೈನಾಗೆ ಕೊರೋನಾ ಆತಂಕ ಶುರುವಾಗಿತ್ತು ಎನ್ನುತ್ತಿವೆ. ಈ ನಡುವೆ ಸ್ಥಳೀಯ ದೈನಿಕವೊಂದಕ್ಕೆ ರೈನಾ ಹೇಳಿಕೆ ನೀಡಿದ್ದು ನನ್ನ ಮಕ್ಕಳಿಗಿಂತ ದೊಡ್ಡದು ಬೇರೆ