ನವದೆಹಲಿ: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಿದ ಪರಿಗೆ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಿಡಿ ಕಾರಿದ್ದಾರೆ.ಶಿಖರ್ ಧವನ್ ರನ್ನು ಕಿತ್ತು ಹಾಕಿ ಆ ಸ್ಥಾನಕ್ಕೆ ಕೆಎಲ್ ರಾಹುಲ್ ರನ್ನು ಕರೆತರಲಾಗಿದೆ. ಹಾಗೆಯೇ ಏನೂ ಕಾರಣವಿಲ್ಲದೇ ಉತ್ತಮ ಪ್ರದರ್ಶನದ ಹೊರತಾಗಿಯೂ ಇಶಾಂತ್ ಶರ್ಮಾಗೆ ಅವಕಾಶ ನೀಡಿದ್ದಕ್ಕೆ ಸೆಹ್ವಾಗ್ ಸಿಟ್ಟಿಗೆದ್ದಿದ್ದಾರೆ.ಒಂದೇ ಪಂದ್ಯದ ಪ್ರದರ್ಶನದ ಆಧಾರದಿಂದ ಕ್ರಿಕೆಟಿಗರನ್ನು ಅಳೆಯುವುದು ಸರಿಯಲ್ಲ ಎಂದು ಧವನ್ ರನ್ನು