ನವದೆಹಲಿ: ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಳೆದ ಬಾರಿಯೂ ಲಾಕ್ ಡೌನ್ ಸಮಯದಲ್ಲಿ ತಮ್ಮ ಕೈಯಾರೆ ಅಡುಗೆ ಮಾಡಿ ಸಂತ್ರಸ್ತರಿಗೆ ವಿತರಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದರು.