ಮುಂಬೈ: ದೇವಧರ್ ಟ್ರೋಫಿ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಇಂಡಿಯಾ ಸಿ ತಂಡದ ನಾಯಕ ಶಬ್ನಂ ಗಿಲ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಹಳೆಯ ದಾಖಲೆಯೊಂದನ್ನು ಮುರಿದಿದ್ದಾರೆ.ರಾಂಚಿಯಲ್ಲಿ ನಡೆಯತ್ತಿರುವ ಫೈನಲ್ ಪಂದ್ಯದಲ್ಲಿ ಶಬ್ನಂ ಟೀಂ ಇಂಡಿಯಾ ನಾಯಕ ಕೊಹ್ಲಿ 10 ವರ್ಷಗಳ ಹಿಂದೆ ಮಾಡಿದ್ದ ದಾಖಲೆ ಮುರಿದಿದ್ದಾರೆ. ಈ ಟ್ರೋಫಿಯಲ್ಲಿ ತಂಡವೊಂದನ್ನು ಮುನ್ನಡೆಸಿದ ಅತೀ ಕಿರಿಯ ವಯಸ್ಸಿನ ನಾಯಕ ಎಂಬ ದಾಖಲೆ ಕೊಹ್ಲಿ ಹೆಸರಲ್ಲಿತ್ತು.ಅದೀಗ ಶಬ್ನಂ ಪಾಲಾಗಿದೆ. ಕೊಹ್ಲಿ 21