ಈ ಕ್ರಿಕೆಟಿಗ ನಿವೃತ್ತಿಯಾಗಿದ್ದಾರೆಂದೇ ಎಲ್ಲರೂ ಅಂದುಕೊಳ್ಳುತ್ತಿದ್ದರು. ಆದರೆ ನನಗೆ ಸದ್ಯಕ್ಕೆ ನಿವೃತ್ತಿಯಾಗುವ ಚಿಂತೆಯೇ ಇಲ್ಲ ಎಂದು ಅವರೇ ಹೇಳಿಕೊಂಡು ಅಚ್ಚರಿ ಮೂಡಿಸಿದ್ದಾರೆ.